‘HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ…!

 ಬೆಂಗಳೂರು :

    ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

    ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

Recent Articles

spot_img

Related Stories

Share via
Copy link
Powered by Social Snap