ಹುಬ್ಬಳ್ಳಿ:
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಮ್ಐಎಮ್ ಮುಖಂಡ ಮಹಮ್ಮದ್ ಆರಿಫ್ ಅವರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಇನ್ನೂ ಹಲವರು ತಲೆಮರೆಸಿಕೊಂಡಿದ್ದಾರೆ.
ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದರ ನಡುವೆ ಗಲಭೆ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದ ಎಐಎಮ್ಐಎಮ್ ಮುಖಂಡ ಮಹಮ್ಮದ್ ಆರಿಫ್ ಅವರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಯೊಬ್ಬ ಪಾಪಿಗೂ ಭವಿಷ್ಯವಿದೆ; ಅತ್ಯಾಚಾರ ಆರೋಪಿಯ ಮರಣ ದಂಡನೆ ರದ್ದುಗೊಳಿಸಿ ʼಸುಪ್ರೀಂʼ ಹೇಳಿಕೆ
ಗಲಭೆ ನಡೆದ ದಿನ ಪೊಲೀಸರ ಜೊತೆ ಮೌಲ್ವಿ ವಾಸಿಂ ಪಠಾಣ್ ಹಾಗೂ ಆರಿಫ್ ಇಬ್ಬರೂ ಪೊಲೀಸ್ ಇನ್ಸ್ಪೆಕ್ಟರ್ ಜೊತೆಗೆ ವಾದ ಮಾಡಿದ್ದನು. ಗಲಭೆಯ ನಂತರ ತಲೆಮರೆಸಿಕೊಂಡಿದ್ದ ಮಹಮ್ಮದ್ ಆರಿಫ್ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದು ಗಲಭೆಯಲ್ಲಿ ಆರಿಫ್ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
