ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸ್ಲಿಮರಿಗೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಮುಸ್ಲಿಂ ಸಮುದಾಯಕ್ಕಾಗಿ ಪ್ರತ್ಯೇಕ ಪಾಲಿಟೆಕ್ನಿಕ್, ಐಟಿಐ ಹಾಗೂ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಬಳ್ಳಾರಿ ಉಸ್ತುವಾರಿ ಸಚಿವ ಶ್ರೀರಾಮುಲುಗೆ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಮನವಿ ಮಾಡಿದ್ದಾರೆ. ನಿನ್ನೆ (ಏ.29) ಎಂಆರ್​ಎಸ್ ಫಂಕ್ಷನ್ ಹಾಲ್​ನಲ್ಲಿ ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅವರು ಶ್ರೀರಾಮುಲು ಅವರನ್ನು ಒತ್ತಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸಲ್ಮಾನರಿಗೆ ದ್ರೋಹ ಮಾಡಲ್ಲ. ಒಂದು ವೇಳೆ … Continue reading ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸ್ಲಿಮರಿಗೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ