ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ನಿರ್ಬಂಧ-ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ: ಆರಗ ಜ್ಞಾನೇಂದ್ರ

ಬೆಂಗಳೂರು:  ಜಾತ್ರೆ, ರಥೋತ್ಸವಗಳಲ್ಲಿ ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಮಾಹಿತಿಯಿಲ್ಲ, ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ವಿವಾದ ಕುರಿತು ತೀರ್ಪು ಬಂದ ನಂತರ ಮುಸ್ಲಿಂ ವ್ಯಾಪಾರಿಗಳು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಮಾಡಿದ ಘಟನೆಯ ಮುಂದುವರಿದ ಭಾಗ ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧವಾಗಿದೆ.ಇದು ಸರಿಯಾದ ಕ್ರಮವಲ್ಲ ದುರದೃಷ್ಟಕರ, ಶಾಂತಿ-ಸುವ್ಯವಸ್ಥೆಗೆ ಧಂಗೆ ಬರಬಾರದು ಎಂದರು. … Continue reading ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ನಿರ್ಬಂಧ-ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ: ಆರಗ ಜ್ಞಾನೇಂದ್ರ