ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಏ.17ರಂದು ಇಬ್ರಾಹಿಂ ಅಧಿಕಾರ ಸ್ವೀಕಾರ
ರಾಮನಗರ: ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಿಸಿದರು.ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು. ಸಂತೋಷ್ ಆತ್ಮಹತ್ಯೆ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ ಹಾಲಿ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ … Continue reading ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಏ.17ರಂದು ಇಬ್ರಾಹಿಂ ಅಧಿಕಾರ ಸ್ವೀಕಾರ
Copy and paste this URL into your WordPress site to embed
Copy and paste this code into your site to embed