ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಕಾ ತೆಗೆದರೆ ಅಲ್ಲೇ ಬಂದು ಹೊಡೆಯುತ್ತೇವೆ; ಮುಸ್ಲಿಂ ಡಿಫೆನ್ಸ್​ ಫೋರ್ಸ್​ ವಾಟ್ಸ್​ಆಯಪ್​ ಗ್ರೂಪ್​​ನಲ್ಲಿ ಬೆದರಿಕೆ ಸಂದೇಶ

     ಈ ಗುಂಪಿನಲ್ಲಿ ಕನ್ನಡದಲ್ಲಿಯೇ ಸಂದೇಶಗಳನ್ನು ಮಾಡಲಾಗಿದೆ. ಕೆಲವು ಮಾಲ್​​ಗಳ ಬೇಸ್​ಮೆಂಟ್​ಗಳಲ್ಲಿ ಬುರ್ಕಾ ಧರಿಸಿಕೊಂಡು ನಿಂತು ಅನುಚಿತವಾಗಿ ವರ್ತನೆ ಮಾಡುವ ಹೆಣ್ಣುಮಕ್ಕಳು ಕಂಡುಬರುತ್ತಿದ್ದಾರೆ. ಅವರಿಗೆ ನಮ್ಮ ಕಾರ್ಯಕರ್ತರು ಅವರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ ಎಂದೂ ಈ ವಾಟ್ಸ್​ಆಯಪ್ ಗ್ರೂಪ್​ ಹೇಳಿಕೊಂಡಿದೆ.     ಮುಸ್ಲಿಂ ಮಹಿಳೆಯರಿಗೆ ಬೆದರಿಕೆ ಒಡ್ಡುತ್ತಿದ್ದ ಮುಸ್ಲಿಂ ಡಿಫೆನ್ಸ್​ ಫೋರ್ಸ್​ ಎಂಬ ವಾಟ್ಸ್​ಆಯಪ್​ ಗ್ರೂಪ್​​ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಇದು ಮುಸ್ಲಿಂ ಸಮುದಾಯದ ಗುಂಪೇ ಆಗಿದ್ದು, ತಮ್ಮದೇ ಸಮುದಾಯದ ಮಹಿಳೆಯರಿಗೆ ಬೆದರಿಕೆ ಒಡ್ಡುವ, … Continue reading ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಕಾ ತೆಗೆದರೆ ಅಲ್ಲೇ ಬಂದು ಹೊಡೆಯುತ್ತೇವೆ; ಮುಸ್ಲಿಂ ಡಿಫೆನ್ಸ್​ ಫೋರ್ಸ್​ ವಾಟ್ಸ್​ಆಯಪ್​ ಗ್ರೂಪ್​​ನಲ್ಲಿ ಬೆದರಿಕೆ ಸಂದೇಶ