ಇಂದಿನ ಪಂದ್ಯದಲ್ಲಿ (RCB) ಬೆಂಗಳೂರು – ಗುಜರಾತ್‌ (GT)ಮುಖಾಮುಖಿ

ಬೆಂಗಳೂರು:  15ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 43 ನೇ ಪಂದ್ಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಗುಜರಾತ್‌ ಟೈಟಾನ್ಸ್‌ ನಡುವೆ ನಡೆಯಲಿದೆ. ಈ ಹಣಾಹಣಿಯು ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 3.30ರಿಂದ ಪ್ರಾರಂಭಗೊಳ್ಳಲಿದೆ. ಹಾರ್ದಿಕ್‌ ಪಾಂಡ್ಯ ಮುಂದಾಳತ್ವದ ತಂಡ ಗುಜರಾತ್‌ ಟೈಟಾನ್ಸ್‌ ಮೊದಲ ಬಾರಿಗೆ ಐಪಿಎಲ್‌ ಟೂರ್ನಿಗೆ ಪ್ರವೇಶ ಪಡೆದಿದ್ದು, ಅದ್ಭುತ ಪ್ರದರ್ಶನ ನೀಡುತ್ತಿದೆ. ಇನ್ನೊಂದೆಡೆ ಆರ್‌ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋಲು ಕಂಡು ಹಿನ್ನಡೆ ಅನುಭವಿಸಿದೆ. ಹೀಗಾಗಿ ಬೆಂಗಳೂರು ತಂಡಕ್ಕೆ … Continue reading ಇಂದಿನ ಪಂದ್ಯದಲ್ಲಿ (RCB) ಬೆಂಗಳೂರು – ಗುಜರಾತ್‌ (GT)ಮುಖಾಮುಖಿ