ರಾಜ್ಯದಲ್ಲಿ ಕೋವಿಡ್​ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಬೆಂಗಳೂರು: ಜೂನ್​ನಲ್ಲಿ ಕೋವಿಡ್​ ನಾಲ್ಕನೇ ಅಲೆ ಬರುವ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ (1,854ಕ್ಕೆ ಏರಿಕೆ) ಕರ್ನಾಟಕ ನಾಲ್ಕನೇ ಸ್ಥಾನಕ್ಕೇರಿರುವುದು ಆತಂಕಕ್ಕೆ ಕಾರಣವಾಗಿದೆ. ದೆಹಲಿ ಕೋವಿಡ್​ ಸಕ್ರಿಯ ಪ್ರಕರಣಗಳಲ್ಲಿ (5,746 )ಮೊದಲ ಸ್ಥಾನದಲ್ಲಿದ್ದರೆ, ಕೇರಳ (2,888) 2 ಹಾಗೂ ಹರಿಯಾಣ (2,535) 3ನೇ ಸ್ಥಾನದಲ್ಲಿದೆ. ಕರ್ನಾಟಕದ ಬಳಿಕ ಉತ್ತರ ಪ್ರದೇಶ (1,742) 5ನೇ ಸ್ಥಾನ ಹಾಗೂ ಮಹಾರಾಷ್ಟ್ರ (1,109) … Continue reading ರಾಜ್ಯದಲ್ಲಿ ಕೋವಿಡ್​ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ