ಹಿಜಾಬ್ ವಿವಾದದ ಕುರಿತು ಅಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ಇಂಡಿಯನ್ ನ್ಯಾಷನಲ್ ಲೀಗ್‌ನ ಕರ್ನಾಟಕ ರಾಜ್ಯ ಅಧ್ಯಕ್ಷ ಅಬ್ದುಲ್ ರಹಿಮ್‌ನ ಬಂಧನ

ಬೆಂಗಳೂರು:

  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಅಕ್ಷೇಪಾರ್ಹ ಪೊಸ್ಟ್ ಹಾಕಿದ್ದಕ್ಕಾಗಿ ಇಂಡಿಯನ್ ನ್ಯಾಷನಲ್ ಲೀಗ್ ಕರ್ನಾಟಕ ರಾಜ್ಯ ಅಧ್ಯಕ್ಷ ರಹೀಮ್‌ನನ್ನು ಸೈಬರ್ ಬ್ರಾಂಚ್ ಪೋಲಿಸರು ಬಂಧಿಸಿದ್ದಾರೆ.

ಹಿಂದೂ ಮಹಾಸಭಾದ ವೀರ ವಸಂತ ಕುಮಾರ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. (ಇಂತಹ ದೂರು ಏಕೆ ದಾಖಲಿಸಬೇಕು ? ಪೋಲಿಸರು ತಾವಾಗಿಯೇ ಏಕೆ ಕ್ರಮ ತೆಗೆದುಕೊಳ್ಳುವದಿಲ್ಲ ?- ಸಂಪಾದಕರು

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link