ಪಾಕ್ ಪ್ರಧಾನಿಗೆ ಉಪಚುನಾವಣೆಯಲ್ಲಿ ಭಾರಿ ಮುಖಭಂಗ

ಇಸ್ಲಾಮಾಬಾದ್: 
 
         ಮೊನ್ನೆ ಮೊನ್ನೆಯಷ್ಟೇ  ಆಧಿಕಾರಕ್ಕೆ ಬಂದ ಇಮ್ರಾನ್ ಖಾನ್ ನೇತೃತ್ವದ ಸರ್ಕಾರಕ್ಕೆ ಮೊದಲ ಆಘಾತ ಎದುರಾಗಿದ್ದು,ಈಗ ನಡೆದಿರುವ  ಉಪ ಚುನಾವಣೆಯಲ್ಲಿ ಪಿಟಿಐ ಪಕ್ಷ 2 ಸ್ಥಾನ ಕಳೆದುಕೊಳ್ಳುವ ಮೂಲಕ ಆಘಾತ ಎದುರಿಸಿದೆ.
         ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ ಷರೀಫ್  ಪಕ್ಷ ತನ್ನ ಸಂಖ್ಯಾ ಬಲವನ್ನು ಬಲಪಡಿಸಿಕೊಂಡಿದ್ದು , ಇಮ್ರಾನ್ ಖಾನ್ ಅವರು ಪ್ರಧಾನಿಯಾದ ಬಳಿಕ ತೆರವಾಗಿದ್ದ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆ ಮೂಲಕ ಪಾಕಿಸ್ತಾನದಲ್ಲಿ ವಿರೋಧ ಪಕ್ಷಗಳ ಕೈ ಬಲಪಡಿಸಿದಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link