ಭಾರತ ಕಿವಿಸ್ T20 ಪಂದ್ಯಾವಳಿ : ಭಾರತಕ್ಕೆ 2ನೇ ಜಯ

ಆಕ್ಲೆಂಡ್:

      ನ್ಯೂಜಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಕಿವೀಸ್ ನೆಲದಲ್ಲೇ ಸತತ ಎರಡನೇ ಗೆಲುವು ಸಾಧಿಸಿದೆ. 

     ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಿಡಿದ 132 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ಕೆಎಲ್ ರಾಹುಲ್ ಅಜೇಯ 57 ಮತ್ತು ಶ್ರೇಯಸ್ ಅಯ್ಯರ್ 44 ರನ್ ಪೇರಿಸಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link