ವಾಷಿಂಗ್ಟನ್
ಚೀನಾವೇ ಕೊರೊನಾವೈರಸ್ ಉತ್ಪತ್ತಿಗೆ ಕಾರಣ ಎಂದು ಪದೇ ಪದೇ ಆರೋಪಿಸುತ್ತಿರುವ ಅಮೇರಿಕ .ಇದೀಗ ಚೀನಾ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅಮೆರಿಕ ಪ್ರವೇಶದ ಮೇಲೆ ನಿರ್ಭಂದ ಹೇರಿದೆ.ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಗೆ ಪ್ರವೇಶವಿಲ್ಲ, ಚೀನಾವು ಅಮೆರಿಕದಲ್ಲಿ ತನ್ನ ವಿದ್ಯಾರ್ಥಿಗಳನ್ನು ಓದಿಸಿ ಕೊನೆಗೆ ಕೊರೊನಾವೈರಸ್ ನಂತಹ ವೈರಸ್ ಉತ್ಪಾದನೆಗೆ ಅವರ ಬುದ್ಧಿಮತ್ತೆಯನ್ನು ಬಳಸಿಕೊಳ್ಳುತ್ತಾರೆ ಎಂದು ಆರೋಪಿಸಿದೆ.
ಆರೋಗ್ಯ ಸಂಸ್ಥೆಗೆ ನೀಡುವ ಹಣವನ್ನು ಜಾಗತಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಇತರೆ ಸಂಸ್ಥೆಗಳಿಗೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.ಹಾಂಕಾಂಗ್‌ಗೆ ಅಮೆರಿಕ ಈವರೆಗೆ ನೀಡುತ್ತಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಿದೆ. ಚೀನಾ ರೀತಿಯೇ ಅದನ್ನೂ ಕಾಣಲಿದೆ.ಅಮೆರಿಕ ವಿವಿ ಹಾಗೂ ಕಾಲೇಜುಗಳಲ್ಲಿ ಕೆಲ ಚೀನಾ ವಿದ್ಯಾರ್ಥಿಗಳ ಪ್ರವೇಶಕ್ಕೆ ತಡೆಯೊಡ್ಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಅಮೆರಿಕದಲ್ಲಿ ಕೊರೊನಾವೈರಸ್‌ನಿಂದ ಇದುವರೆಗೂ ಒಂದು ಲಕ್ಷ ಮಂದಿ ಮೃತಪಟ್ಟಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಅನುದಾನವನ್ನು ಶಾಶ್ವತವಾಗಿ ತಡೆಹಿಡಿದಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
