ಅಮೇರಿಕ : 50,117ಕ್ಕೇರಿದ ಕೊರೋನಾ ಸಾವಿನ ಸಂಖ್ಯೆ

ವಾಷಿಂಗ್ಟನ್:

     ಸದ್ಯ ಕೊರೋನಾದ ಎರಡನೆ ಆವಾಸ ಸ್ಥಾನದಂತಾಗಿರುವ ಅಮೆರಿಕಾದಲ್ಲಿ ಕೊರೋನಾ ತನ್ನ ರೌದ್ರಾವತಾರವನ್ನು ಮುಂದುವರೆಸಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 3,176 ಮಂದಿ ಬಲಿಯಾಗಿದ್ದಾರೆ. 

    ದಿನದಿಂದ ದಿನಕ್ಕೆ ಮಹಾಮಾರಿ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 880,204ಕ್ಕೆ ಮುಟ್ಟಿದೆ . ಒಂದೇ ದಿನ 3,176 ಮಂದಿಯಾಗಿರುವುದು, ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 880,204 ಮಂದಿಯ ಸೋಂಕಿತರ ಪೈಕಿ 85,922 ಮಂದಿ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link