ಬಾಲಕಿಯ ಪ್ರಶ್ನೆಗೆ ಉತ್ತರಿಸಲಾಗದೆ ತಡವರೆಸಿದ ರಾಹುಲ್…!!!

ದುಬೈ:
        ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ದುಬೈ ಪ್ರವಾಸದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದ್ದರು ಇದೇ ವೇಳೆ 14 ವರ್ಷದ ಬಾಲಕಿಯೋಬ್ಬಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಪೇಚಿಗೆ ಸಿಕ್ಕ ಘಟನೆ ಜರುಗಿದೆ ಎಂದು ವರದಿಯಾಗಿದೆ
       ರಾಹುಲ್ ಗಾಂಧಿ ಭಾಷಣದಲ್ಲಿ ತಮ್ಮ ಕಲ್ಪನೆಯ ಭಾರತದ ಕುರಿತು ಮಾತನಾಡುತ್ತಿದ್ದರು. ಜಾತಿ ನಿರ್ಮೂಲನೆ, ಜಾತ್ಯಾತೀತತೆ ಬಗ್ಗೆ ಮಾತನಾಡುವ ವೇಳೆ ಬಾಲಕಿಯೊರ್ವಳು ರಾಹುಲ್ ಗಾಂಧಿಗೆ ಗುಜರಾತ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ದೇವಸ್ಥಾನ ಸುತ್ತಿದ್ದು ಮತ್ತು ಕಾಶ್ಮೀರ ಭೇಟಿ ವೇಳೆ ಮುಸ್ಲಿಂ ಟೋಪಿ ಧರಿಸಿದ್ದು ಸರಿಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರ ಶೂನ್ಯರಾಗಿ ನಿಂತುಬಿಟ್ಟರು ಎಂದು ತಿಳಿದು ಬಂದಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link