ರಷ್ಯಾ
ರಷ್ಯಾದ ವ್ಲಾಡಿವೋಸ್ಟಾಕ್ನಲ್ಲಿರುವ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ ಭಾಗವಹಿಸಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಇದೇ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರೊಂದಿಗೆ ಸೆಪ್ಟೆಂಬರ್ 5 ರಂದು ಸಭೆ ನಡೆಸಲಿದ್ದಾರೆ ಅದೇ ದಿನ ಸಂಜೆ ನಡೆಯಲಿರುವ ಜೂಡೋ ಚಾಂಪಿಯನ್ಶಿಪ್ ಪಂದ್ಯಾವಳಿ ವೀಕ್ಷಿಸಲು ಪ್ರಧಾನಿ ಮೋದಿ ಅವರು, ಇತರ ನಾಯಕರೊಂದಿಗೆ ಹೋಗಲಿದ್ದರಾರೆ ಎಂದು ರಷ್ಯಾದ ಭಾರತೀಯ ರಾಯಭಾರಿ ಡಿ ಬಾಲಾ ವೆಂಕಟೇಶ್ ವರ್ಮಾ ಮಂಗಳವಾರ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








