ಕೊಲಂಬೊ:
ನಮ್ಮ ದೇಶದ ನೆರೆಯ ರಾಷ್ಟ್ರ ಶ್ರೀಲಂಕಾದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಪ್ರಧಾನಿಯನ್ನೇ ಪದಚ್ಯುತಿಗೊಳಿ, ಹೊಸ ಪ್ರಧಾನಿಯನ್ನು ನೇಮಕ ಮಾಡಲಾಗಿದೆ ಇದರಿಂದ ಆ ದೇಶದಲ್ಲಿ ಈಗ ಸಧ್ಯ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ.
ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರನ್ನು ಪದಚ್ಯುತಿಗೊಳಿಸಿರುವ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಹೊಸ ಪ್ರಧಾನಿಯಾಗಿ ಮಹಿಂದಾ ರಾಜಪಕ್ಸ ಅವರನ್ನು ನೇಮಕ ಮಾಡಿ ಪ್ರಮಾಣವಚನ ಬೋಧಿಸಿದ್ದಾರೆ. ಆದರೆ ರಾಜಪಕ್ಸೆ ಪಕ್ಷ ಗೆದ್ದಿರುವ ಸೀಟು ಕೇವಲ 96 ಅವರಿಗೆ ಬಹುಮತ ಇಲ್ಲ ಎನ್ನುವುದರಿಂದ ಈ ಬಿಕ್ಕಟ್ಟು ಉದ್ಬವಿಸಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







