IPL 2022: ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಗೆದ್ದ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್, ಆರೆಂಜ್ & ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

IPL 2022: ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಪಂದ್ಯ ಏಪ್ರಿಲ್ 5ರ ಮಂಗಳವಾರದಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್‍ಗಳ ಗೆಲುವನ್ನು ಸಾಧಿಸಿದೆ. ಹೌದು, ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಜೋಸ್ ಬಟ್ಲರ್ ಮತ್ತು ಶಿಮ್ರಾನ್ ಹೆಟ್ಮಾಯೆರ್ ಜವಾಬ್ದಾರಿಯುತ ಹಾಗೂ ಸ್ಪೋಟಕ ಆಟದಿಂದ 20 ಓವರ್‌ಗಳಲ್ಲಿ 3 ವಿಕೆಟ್ … Continue reading IPL 2022: ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಗೆದ್ದ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್, ಆರೆಂಜ್ & ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?