ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಭಾರತ ಭೇಟಿ ಮುಂದೂಡಿಕೆ

ನವದೆಹಲಿ:

ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರ ಭಾರತ ಭೇಟಿಯನ್ನು ಮುಂದೂಡಲಾಗಿದೆ ಎಂದು ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯ ವಕ್ತಾರ ಮುಹಮ್ಮದ್ ಹೇಬ್ ಹೇಳಿದ್ದಾರೆ.

 ಹಿಂದೂಗಳು ಯುಗಾದಿಯ ಹಬ್ಬದ ಸಮಯದಲ್ಲಿ ಹಲಾಲ್ ಮಾಂಸ, ಉತ್ಪನ್ನಗಳನ್ನು ಭಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ

ಅವರು ಏಪ್ರಿಲ್ 3 ರಿಂದ ಏಪ್ರಿಲ್ 5 ರವರೆಗೆ ಭಾರತಕ್ಕೆ ಭೇಟಿ ನೀಡಬೇಕಾಗಿತ್ತು.ಆದ್ರೇ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟ ಕಾರಣ, ಅವರ ಭಾರತ ಭೇಟಿಯನ್ನು ಮುಂದೂಡಲಾಗಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap