ಐತಿಹಾಸಿಕ ಸಾಧನೆಯತ್ತ ಇಸ್ರೋ ದಾಪುಗಾಲು…..!

ಬೆಂಗಳೂರು:

        ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್  ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದೆ ,ಇದು  ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ಅನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ. 

    ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap