ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್, ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಡ್ ವಿತರಿಸಿ – ಸಚಿವ ಸುಧಾಕರ್ ಸೂಚನೆ

ಬೆಂಗಳೂರು : ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು. ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಈ ಕಾರ್ಡ್ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಯುಷ್ಮಾನ್ ಭಾರತ್ ದಿನ ಅಂಗವಾಗಿ, ಸಚಿವ ಡಾ.ಕೆ.ಸುಧಾಕರ್ ಅವರು ‘ಆರೋಗ್ಯ ಮಂಥನ’ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ವಿವಿಧ ಯೋಜನೆಗಳ … Continue reading ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್, ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಡ್ ವಿತರಿಸಿ – ಸಚಿವ ಸುಧಾಕರ್ ಸೂಚನೆ