ವಿಮಾನ ದುರಂತ : ಸಾವನಪ್ಪಿದವರಿಗೆ ಜೆ ಆರ್‌ ರವಿ ಕುಮಾರ್‌ ಸಂತಾಪ

ನಾಯಕನಹಟ್ಟಿ :

    ವಿಮಾನ ದುರಂತಕ್ಕೆ ಈಡಾಗಿರುವ ಸುದ್ದಿ ಕೇಳಿ ಅತ್ಯಂತ ದುಃಖಕರವಾಗಿದೆ ಈ ಅವಘಡದಲ್ಲಿ 200ಕ್ಕೂ ಜನರುಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಮೃತರ ಕುಟುಂಬಸ್ಥರಿಗೆ ಅವರ ಅಗಲಿಕೆ ದುಃಖವನ್ನು ಬರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆನು
ನಾಯಕನಹಟ್ಟಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್. ರವಿಕುಮಾರ್

Recent Articles

spot_img

Related Stories

Share via
Copy link