ಜಗಜೀವನ್ ರಾಂ ಅವರದ್ದು ಅಪರೂಪದ ನಾಯಕತ್ವ ಹಾಗೂ ವ್ಯಕ್ತಿತ್ವ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು, ಏಪ್ರಿಲ್ 05: ಜಗಜೀವನ್ ರಾಂ ಅವರದ್ದು ಅಪರೂಪದ ನಾಯಕತ್ವ ಹಾಗೂ ವ್ಯಕ್ತಿತ್ವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಬಾಬು ಜಗಜೀವನ್ ರಾಂ ಅವರ 115ನೇ ಜನ್ಮದಿನಾಚಾರಣೆ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು. ಬಿಹಾರದ ಕಡುಬಡತನದ ಮನೆತನದಲ್ಲಿ ಹುಟ್ಟಿ, ಬಹಳಷ್ಟು ಅವಮಾನ, ಅಪಮಾನಗಳನ್ನು ಸಹಿಸಿಕೊಂಡು ಬೆಳೆದ ಅವರು ಮುಂದೆ ಭಾರತನ ಉಪಪ್ರಧಾನಿಯಾಗಿ ಬೆಳೆದರು.ನೋವುಂಡರೂ ಅಧಿಕಾರ ಬಂದಾಗ ಸಮಸ್ತ ಭಾರತದ ಕಲ್ಪನೆಯಲ್ಲಿ ಕೆಲಸ ಮಾಡಿದರು. ಅವರಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ … Continue reading ಜಗಜೀವನ್ ರಾಂ ಅವರದ್ದು ಅಪರೂಪದ ನಾಯಕತ್ವ ಹಾಗೂ ವ್ಯಕ್ತಿತ್ವ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ