ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ದಕ್ಷಿಣ ಭಾರತ ರಾಜ್ಯ ಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಭಾಗವಹಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ