ಜಮ್ಮು-ಕಾಶ್ಮೀರ: ಸಿಆರ್‌ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ
ಶ್ರೀನಗರ: ಜಮ್ಮು-ಕಾಶ್ಮೀರದ ಸೋಪೋರೆಯಲ್ಲಿ ಮಂಗಳವಾರ ಬುರ್ಖಾಧಾರಿ ಮಹಿಳೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಬಂಕರ್ ಮೇಲೆ ಬಾಂಬ್ ಎಸೆದು ಪರಾರಿಯಾಗಿದ್ದಾಳೆ ಎಂದು ವರದಿಯಾಗಿದೆ.ಮಹಿಳೆ ಬಾಂಬ್ ಎಸೆದಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಯೊಂದನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಇಂದು ಆರ್ಸಿಬಿ- ಕೆಕೆಆರ್ ಪಂದ್ಯ; ಫಾಫ್ ಬಳಗದಲ್ಲಿ ಮಹತ್ತರ ಬದಲಾವಣೆ? ‘ಸೋಪೋರೆಯಲ್ಲಿ ಸಿಆರ್‌ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ ಯಾರು ಎಂಬುದನ್ನು ಕಂಡುಹಿಡಿಯಲಾಗಿದೆ. ಆಕೆಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಪ್ರಜಾಪ್ರಗತಿಯಿಂದ … Continue reading ಜಮ್ಮು-ಕಾಶ್ಮೀರ: ಸಿಆರ್‌ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ
Copy and paste this URL into your WordPress site to embed
Copy and paste this code into your site to embed