ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಆಸ್ಪತ್ರೆಗೆ ದಾಖಲು

ಬೆಂಗಳೂರು: 

      ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿಡ್ನಿಸ್ಟೋನ್ನಿಂದ ಬಳಲುತ್ತಿರುವ ವಿಶ್ವನಾಥ್​ ಅವರಿಗೆ ಎರಡು ದಿನಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

      ಸದ್ಯ ಬಿಪಿ, ಶುಗರ್, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.  

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap