ಕೊರೊನಾ ಹಿನ್ನೆಲೆ : JEE ಮುಖ್ಯ ಪರೀಕ್ಷೆ ಮುಂದೂಡಿಕೆ!

ನವದೆಹಲಿ : 

       ಮೇ.2021ರಂದು ನಿಗದಿ ಪಡಿಸಿದ್ದಂತ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗುತ್ತಿದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಕ್ರಿಯಾಳ್ ತಿಳಿಸಿದ್ದಾರೆ.

      ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು, ಕೊರೋನಾ ಸೋಂಕಿನ ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜೆಇಇ (ಮುಖ್ಯ) – ಮೇ 2021 ಅಧಿವೇಶನವನ್ನು ಮುಂದೂಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಎನ್ ಟಿಎ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವಂತೆ ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap