ತುಮಕೂರು:
ನಗರದ ಶ್ರೀಕೃಷ್ಣರಾಜೇಂದ್ರ ಬಡಾವಣೆಯ ಶ್ರೀರಾಮ ಸೇವಾ ಸಮಿತಿ ವತಿಯಿಂದ ಏ.೧೭ ರಿಂದ ೨೫ರವರೆಗೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಬೇಕಿತ್ತು. ಆದರೆ ಈ ಸಾಲಿನ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಎಲ್ಲಾ ಕಾರ್ಯಕ್ರಮಗಳನ್ನೂ ಮೇ ೫ ರಿಂದ ಮೇ ೧೬ರವರೆಗೆ ನಡೆಸಲು ಸಮಿತಿಯವರು ತೀರ್ಮಾನಿಸಿರುತ್ತಾರೆ. ಸಾರ್ವಜನಿಕರು ಸಹಕರಿಸುವಂತೆ ಈ ಮೂಲಕ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ