ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕೆಎನ್ ರಾಜಣ್ಣ

ತುಮಕೂರು:

ಇಂದು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಗುರುಗಳಾದ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ನಂತರ ಶ್ರೀ ಮಠದ ಪರಮಪೂಜ್ಯ ಗುರುಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ  ಪಡೆದಿದ್ದಾರೆ

ಮಾನ್ಯ ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಧುಗಿರಿ ಜನಪ್ರಿಯ ಮಾಜಿ ಶಾಸಕರು ಆದ ಶ್ರೀ ಕೆ.ಎನ್.ರಾಜಣ್ಣನವರು.

ಈ ಸಂದರ್ಭದಲ್ಲಿ ಮಾನ್ಯ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್.ರಾಜೇಂದ್ರರವರು,ರವೀಂದ್ರ ರವರು,ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆ ರವರು ಮತ್ತಿತರ ಮುಖಂಡರುಗಳು ಹಾಜರಿದ್ದರು.