ನೈಋತ್ಯ ಮುಂಗಾರು ಮಾರುತಗಳ ಆಗಮನಕ್ಕೆ ದಿನಗಣನೆ : ಕಡಲ್ಕೊರೆತದ ಭಯದಲ್ಲಿ ತೀರ ವಾಸಿಗಳು

ಮಂಗಳೂರು

    ನೈಋತ್ಯ ಮುಂಗಾರು ಮಾರುತಗಳ ಆಗಮನಕ್ಕೆ ದಿನಗಣನೆ ಆರಂಭವಾಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮವಾಗಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ರಕ್ಕಸಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಅನೇಕ ತೀರ ಪ್ರದೇಶಗಳಲ್ಲಿ ಕಡಲ್ಕೊರೆತದ ಭೀತಿ ಹೆಚ್ಚಾಗಿದ್ದು, ಜನರನ್ನು ಆತಂಕ್ಕೀಡುಮಾಡಿದೆ.

Recent Articles

spot_img

Related Stories

Share via
Copy link