ಕಲಬುರಗಿ : ಹೃದಯಘಾತದಿಂದ ವಿರಕ್ತ ಮಠದ ಸ್ವಾಮಿ ಸಾವು

ಕಲಬುರಗಿ:

    ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ.

   ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap