ನವದೆಹಲಿ:
ಕಳೆದ 24 ಗಂಟೆಗಳಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್ಎಫ್) 21 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ಬಿಎಸ್ಎಫ್ ತಿಳಿಸಿದೆ.
BSF records 21 new positive cases of #COVID19 in last 24 hours. All of them are under treatment in designated COVID-19 health care hospitals. Till date 286 recovered and discharged from hospitals. Active cases as on today 120: Border Security Force (BSF)
— ANI (@ANI) May 23, 2020
ಕೊರೊನಾ ಸೋಂಕು ಪತ್ತೆಯಾಗಿರುವ ನೌಕರರು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೂ ಕೊರೊನಾ ಸೋಂಕು ಪತ್ತೆಯಾಗಿದ್ದ ಒಟ್ಟು ಸಿಬ್ಬಂದಿಯಲ್ಲಿ 286 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/bsf-corona.gif)