ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಬುಧವಾರ ಐಇಡಿ ಸ್ಫೋಟಗೊಂಡು ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ ಮತ್ತು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಪೋಟಕಗಳನ್ನು ನಿರ್ವಹಿಸುವ ಸಂದರ್ಭದ ಕುರಿಇತಂತೆ ತರಬೇತಿ ನಡೆಯುವಾಗಲೇ ಆಕಸ್ಮಿಕ ಸ್ಪೋಟವು ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಪೋಟದಿಂದಾಗಿ ಓರ್ವ ಸೈನಿಕನ ಸ್ಥಿತಿ ಗಂಭೀರವಾಗಿದ್ದು ಇನ್ನುಳಿದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಗಾಯಗೊಂಡವ ಸೈನಿಕರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ