ಬಸ್ – ಟಿಟಿ ನಡುವೆ ಭೀಕರ ಅಪಘಾತ : 10 ಮಂದಿ ಸಾವು!!!

ಅಸ್ಸಾಂ:

       ಬಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ 10 ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂ ನ ಶಿವಸಾಗರ್​ ಜಿಲ್ಲೆಯ ಡಿಮೋ ಗ್ರಾಮದ ಬಳಿ ನಡೆದಿದೆ.

      ನಿಯಂತ್ರಣ ಕಳೆದುಕೊಂಡ ಬಸ್​ ಚಾಲಕ, ಎದುರುಗಡೆಯಿಂದ ಬರುತ್ತಿದ್ದ ಮಿನಿ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ 10 ಜನ ಮೃತಪಟ್ಟಿದ್ದಾರೆ.

      ಇನ್ನು ಅಪಘಾತದಲ್ಲಿ ಗಾಯಾಗೊಂಡ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

      ಈ ಸಂಬಂಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap