ದೇಶದಲ್ಲಿ ಒಂದೇ ದಿನ ಕೊರೊನಾಗೆ 465 ಮಂದಿ ಬಲಿ!!

ನವದೆಹಲಿ : 

      ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 465 ಮಂದಿ ಮೃತಪಟ್ಟಿದ್ದಾರೆ.

      ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಬುಲೆಟಿನ್ ಪ್ರಕಾರ,  ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 14,516 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಒಂದೇ ದಿನದಲ್ಲಿ 465 ಮಂದಿ ಡೆಡ್ಲಿ ಸೋಂಕಿಗೆ ಬಲಿಯಾಗಿದ್ದಾರೆ. 

       ಇದುವರೆಗೂ ಒಟ್ಟು 4,56,183 ಸೋಂಕಿತರಿದ್ದಾರೆ. 2,58,685 ಮಂದಿ ಗುಣಮುಖರಾಗಿದ್ದಾರೆ. 1,83,022 ಸಕ್ರಿಯ ಪ್ರಕರಣಗಳಿವೆ. ಭಾರತದಲ್ಲಿ ಗುಣಮುಖರಾದವರ ಪ್ರಮಾಣ ಶೇ.54.12ರಷ್ಟು ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap