ನವದೆಹಲಿ :
ಭಾರತದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,772 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,59,273 ಕ್ಕೆ ಏರಿಕೆಯಾಗಿದೆ.
India crosses 75-lakhs marks with 55,722 new #COVID19 cases and 579 deaths in last 24 hours
Total cases – 75,50,273
Active cases – 7,72,055 (dip by 11,256 since y'day)
Cured/discharged/migrated – 66,63,608 (rise by 66,399 since y'day)
Deaths – 1,14,610 (rise by 579 since y'day) pic.twitter.com/oJC9xg6D0w— ANI (@ANI) October 19, 2020
ನಿನ್ನೆ ಒಂದೇ ದಿನ ಕಿಲ್ಲರ್ ಕೊರೊನಾಗೆ 579 ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 1,14,610 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 66,63,608 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ