ದೇಶದಲ್ಲಿ 55,342 ಹೊಸ ಕೊರೊನಾ ಪ್ರಕರಣಗಳು ಪತ್ತೆ!!

ನವದೆಹಲಿ :

     ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌-19 ದೃಢಪಟ್ಟ 55,342 ಹೊಸ ಪ್ರಕರಣಗಳು ದಾಖಲಾಗಿವೆ.

     ಒಟ್ಟು 71,75,881 ಪ್ರಕರಣಗಳ ಪೈಕಿ 62,27,296 ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ 1,09,856 ಮಂದಿ ಸಾವಿಗೀಡಾಗಿದ್ದು, ಕಳೆದ 24 ಗಂಟೆಗಳಲ್ಲಿ 706 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

      ಪ್ರಸ್ತುತ ದೇಶದಲ್ಲಿ 8,38,729 ಸಕ್ರಿಯ ಪ್ರಕರಣಗಳಿವೆ.ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ 86ಕ್ಕಿಂತಲೂ ಹೆಚ್ಚಿರುವುದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap