ನವದೆಹಲಿ :
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67 ಸಾವಿರ ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ದೇಶದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 23,96,637 ಕ್ಕೆ ಏರಿಕೆಯಾಗಿದೆ.
ಒಂದೇ ದಿನ 942 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 47,033ಕ್ಕೆ ತಲುಪಿದೆ.
Spike of 66,999 cases and 942 deaths reported in India, in the last 24 hours.
The #COVID19 tally rises to 23,96,638 including 6,53,622 active cases, 16,95,982 discharged & 47,033 deaths: Ministry of Health pic.twitter.com/pZqVRf5uJR
— ANI (@ANI) August 13, 2020
ಇದೇ ವೇಳೆ 23,96,638 ಮಂದಿ ಸೋಂಕಿತರ ಪೈಕಿ 16,95,982 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶಲ್ಲಿ ಇನ್ನೂ 6,53,622 ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ