ದೇಶದಲ್ಲಿ ಒಂದೇ ದಿನ 80,472 ಮಂದಿಗೆ ಕೊರೊನಾ ಸೋಂಕು!!

ನವದೆಹಲಿ :

     ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

     ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ ದೇಶದಲ್ಲಿ ಒಂದೇ ದಿನ 1179 ಜನರು ಬಲಿಯಾಗಿದ್ದು, ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 97,497 ಕ್ಕೆ ಏರಿಕೆಯಾಗಿದೆ.

      ಇನ್ನು ಭಾರತದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 62,25,764 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 51,87,826 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ 9,40,441 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Dailyhunt

Recent Articles

spot_img

Related Stories

Share via
Copy link
Powered by Social Snap