ದೇಶದಲ್ಲಿ ಒಂದೇ 81,484 ಮಂದಿಗೆ ಕೊರೊನಾ ಸೋಂಕು ದೃಢ!!

ನವದೆಹಲಿ :

    ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 81,484 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,94,069ಕ್ಕೆ ಏರಿಕೆಯಾಗಿದೆ.

     ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ 24 ಗಂಟೆಯಲ್ಲಿ 1,095 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 99,773ಕ್ಕೆ ಏರಿಕೆಯಾಗಿದೆ.

     ದೇಶದಲ್ಲಿ 9,42,217 ಕೋವಿಡ್-19 ಸಕ್ರಿಯ ಪ್ರಕರಣಗಳಿದ್ದು, 53,52,078 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap