ಕೊರೋನ ವೈರಸ್‌ಗೆ ಇಂದು ಭಾರತದಲ್ಲಿ ಮೂರನೇ ಬಲಿ!!

ಮುಂಬೈ :

      ಭಾರತದಲ್ಲಿ ಕರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮಂಗಳವಾರ ಮೂರಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ 64 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

       ಮುಂಬೈನ ಕಸ್ತೂರಿಬಾ ಆಸ್ಪತ್ರೆಯಲ್ಲಿ ಈ ವ್ಯಕ್ತಿಯನ್ನು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ಗೆ ಮೂರನೇ ಬಲಿಯಾಗಿದೆ. 

       ಕರ್ನಾಟಕದ ಕಲಬುರಗಿಯಲ್ಲಿ 75 ವರ್ಷದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದ ಮೊದಲ ವ್ಯಕ್ತಿಯಾದರೆ, ದೆಹಲಿಯಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಮೃತಪಟ್ಟದ್ದು ಎರಡನೇ ದುರಂತವಾಗಿತ್ತು. ಇದೀಗ ಮಹಾರಾಷ್ಟ್ರದ ಮುಂಬೈನಲ್ಲಿರುವ ಕಸ್ತೂರ್ಬಾ ಹಾಸ್ಪಿಟಲ್​ನಲ್ಲಿ ಕೊರೊನಾ ವೈರಸ್ 3 ನೇ ಬಲಿ ಪಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link