ಐಂದ್ರಿತಾ ರೇ ಮದ್ವೆ ಫಿಕ್ಸ್….?

ಬೆಂಗಳೂರು:

      ಸ್ಯಾಂಡಲ್‍ವುಡ್ ನಲ್ಲಿ ನಟಿ ಐದ್ರಿಂತಾ ರೇ ಮತ್ತು ನಟ ದಿಗಂತ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ಬಗ್ಗೆ ಬಹಿರಂಗವಾಗಿ ಜೋಡಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ.   ಈಗ ನಟಿ ಐಂದ್ರಿತಾ ಅವರು ಮಾಧ್ಯಮ ಸಂದರ್ಶನವೊಂದಲ್ಲಿ ತಮ್ಮ ಮದುವೆಯ ಬಗ್ಗೆ ಹೇಳಿಕೊಂಡಿದ್ದಾರೆ.

      ಐಂದ್ರಿತಾ ರೇ ಮತ್ತು ದಿಗಂತ್ ಮುಂದಿನ ತಿಂಗಳು ಡಿಸೆಂಬರ್ 12 ರಂದು ರಿಂಗ್ ಬದಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸ್ವತಃ ಐಂದ್ರಿಯಾ ಅವರೇ, “ನನ್ನ ಬೆಸ್ಟ್ ಫ್ರೆಂಡ್ ನನ್ನು ಮದುವೆಯಾಗುತ್ತಿರುವುದಕ್ಕೆ  ನನ್ನಗೆ   ತುಂಬಾ ಸಂತಸ  ತಂದಿದೆ ಎಂದು ಹೇಳಿಕೊಂಡಿದ್ದಾರೆ.

      ಆದರೆ ಸದ್ಯ ನಟ ದಿಗಂತ್ ತಮ್ಮ ಸ್ನೇಹಿತರ ಜೊತೆ ಶ್ರೀಲಂಕಾಕ್ಕೆ ಬ್ಯಾಚುಲರ್ ಟ್ರಿಪ್ ನಲ್ಲಿ ಇದ್ದಾರೆ. ಆದ್ದರಿಂದ ಈ ಬಗ್ಗೆ ದಿಗಂತ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ

Recent Articles

spot_img

Related Stories

Share via
Copy link
Powered by Social Snap