ತಿರುಪತಿ :
ನಟ ಸುದೀಪ್ ದೇವಸ್ಥಾನಕ್ಕೆ ಹೋಗುವ ಮೂಲಕ ಹೊಸ ವರ್ಷವನ್ನು ಸ್ವಾಗತ ಮಾಡಿದ್ದಾರೆ. ತಿರುಪತಿಗೆ ತೆರಳಿ ವೆಂಕಟೇಶ್ವರನ ದರ್ಶನವನ್ನು ಪಡೆದಿದ್ದಾರೆ.
ಇನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೊಸ ವರ್ಷದ ಶುಭಾಶಯವನ್ನು ತಿಳಿಸಿರುವ ಅವರು ತಮ್ಮ ಪಯಣದಲ್ಲಿ ಸಾಥ್ ನೀಡಿದ ಸ್ನೇಹಿತರಿಗೆ, ಕುಟುಂಬದವರಿಗೆ ಅಭಿಮಾನಿಗಳಿಗೆ ಹಾಗೂ ಮಾಧ್ಯಮದವರಿಗೆ ಧನ್ಯವಾದ ತಿಳಿಸಿದ್ದಾರೆ.
ಇಡೀ ಕನ್ನಡ ಚಿತ್ರರಂಗದವರಿಗೆ ಶುಭಾಶಯಗಳು ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
