ಬೆಂಗಳೂರಿನ ಹೆಚ್.ಎ.ಎಲ್ ನಲ್ಲಿ ಯುದ್ದ ವಿಮಾನ ಪತನ, ಪೈಲೆಟ್ ಸಾವು

ಬೆಂಗಳೂರು:

   ಬೆಂಗಳೂರಿನ ಹೆಚ್.ಎ.ಎಲ್ ನಲ್ಲಿ ಇಂದು ಹೆಲಿಕಾಪ್ಟರ‍್ ಪತನವಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದ್ದು, ಈ ಘಟನೆಯಲ್ಲಿ ಪೈಲೆಟ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

 ಸದ್ಯಕ್ಕೆ ಬಂದಿರುವ ಮಾಹಿತಿ ಪ್ರಕಾರ ಪತವಾಗಿರುವ ವಿಮಾನಕ್ಕೆ ಕಾರಣ ತಾಂತ್ರಿಕ ಕಾರಣ ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link