ಪಾಕ್ ನಿಂದ ಕದನವಿರಾಮ : ಇಬ್ಬರು ಉಗ್ರರ ಹತ್ಯೆ!!

ಶ್ರೀನಗರ:

      ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ನಲ್ಲಿ ಶುಕ್ರವಾರ ನಡೆದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸಿಯಾಗಿದೆ.

       ಕೃಷ್ಣ ಘಾಟಿಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದ್ದು, ಭಾರತ ಪ್ರತಿದಾಳಿ ನಡೆಸುತ್ತಿದೆ.

      ಉಗ್ರರ ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರೆದಿದ್ದು, ಎರಡಕ್ಕೂ ಹೆಚ್ಚು ಉಗ್ರರು ಈ ಪ್ರದೇಶದಲ್ಲಿ ಅವಿತಿರುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap