ಶಿರಾ:
ಡಿವೈಡರ್ಗೆ ಬಸ್ ಡಿಕ್ಕಿ ಹೊಡೆದು ಬಸ್ ಚಾಲಕ ಸಾವು . ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಲಕ ಹರೀಶ್(36) ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ