ದೆಹಲಿ:
ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಖಾತೆ ಹಂಚಿಕೆ ಮಾಡಿದ್ದು, ಅದರ ಸಂಪೂರ್ಣ ವಿವರ ಇಲ್ಲಿದೆ.
ಮೋದಿ ಜೊತೆಗೆ 58 ಮಂದಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದರು. ಮೋದಿ ಹೊರತುಪಡಿಸಿ 24 ಕ್ಯಾಬಿನೆಟ್ ಸಚಿವರು, 24 ರಾಜ್ಯ ಸಚಿವರು ಹಾಗೂ 9 ಸ್ವತಂತ್ರ ರಾಜ್ಯ ಸಚಿವರನ್ನು ಸಂಪುಟ ಒಳಗೊಂಡಿದೆ.
ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟ ಸೇರಲಿರುವ ನೂತನ ಸಂಸದರ ಜೊತೆ ಸಭೆ ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
