ನವದೆಹಲಿ:
ಕೇಂದ್ರ ಸರ್ಕಾರ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸರ್ಕಾರಿ ಸ್ವಾಮ್ಯದ ಎಲ್ಐಸಿಯನ್ನು ಭಾಗಶಃ ಖಾಸಗೀರಣಗೊಳಿಸಲು ನಿರ್ಧಾರಿಸಲಾಗಿದೆ.
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಎಲ್ಲ ಸರ್ಕಾರಿ ಷೇರುಗಳ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಎಲ್‌ಐಸಿಯಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲು ಚಿಂತಿಸಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
