ನವದೆಹಲಿ:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಹೊಸ ಕೊರೊನಾ ಕೇಸ್ಗಳು ಬೆಳಕಿಗೆ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ.
5,732,519 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 47,56,165ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 9,70,116 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
India's #COVID19 case tally crosses 58-lakh mark with a spike of 86,052 new cases & 1,141 deaths in last 24 hours.
The total case tally stands at 58,18,571 including 9,70,116 active cases, 47,56,165 cured/discharged/migrated & 92,290 deaths: Ministry of Health & Family Welfare pic.twitter.com/MQbENGXCxF
— ANI (@ANI) September 25, 2020
ಇನ್ನು ಒಂದೇ ದಿನ 1,141 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 92,290ಕ್ಕೆ ಬಂದು ನಿಂತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ