ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 77 ಲಕ್ಷಕ್ಕೆ ಏರಿಕೆ!!

ನವದೆಹಲಿ : 

     ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಬ್ಬರ ಕಡಿಮೆಯಾಗುತ್ತಿದ್ದು ಒಟ್ಟು ಸೋಂಕಿತರ ಸಂಖ್ಯೆ 77,06,946 ಕ್ಕೆ ಏರಿಕೆಯಾಗಿದೆ.

     ಕೇಂದ್ರ ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಒಂದೇ ದಿನ 702 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 1,16,616 ಕ್ಕೆ ತಲುಪಿದೆ.

     ನಿನ್ನೆ ಒಂದೇ ದಿನ 79,415 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 68,74,518 ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,15,812 ಕ್ಕೆ ಇಳಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap