ನವದೆಹಲಿ :
ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 41,965 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಂದೇ ದಿನ 460 ಸೋಂಕಿತರು ಸಾವನ್ನಪ್ಪಿದ್ದು, 33,964 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
India reports 41,965 new #COVID19 cases, 33,964 recoveries & 460 deaths in last 24 hours, as per Health Ministry.
Total cases: 3,28,10,845
Active cases: 3,78,181
Total recoveries: 3,19,93,644
Death toll: 4,39,020Total vaccination: 65,41,13,508 (1,33,18,718 in last 24 hours) pic.twitter.com/aTNSwzEBhd
— ANI (@ANI) September 1, 2021
ಭಾರತದಲ್ಲಿ ಈವೆರೆಗೆ ಒಟ್ಟು 3,28,10,845 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 4,39,020 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 3,78,181 ಸಕ್ರಿಯ ಪ್ರಕರಣಗಳಿದ್ದು, 3,19,93,644 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, 3ನೇ ಅಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ